Home 🎬 Bollywood 🎵 Pakistani 🎤 English Pop

Nagunagutha Nali

👤 P. B. Sreenivas 🎼 Bangaaradha Manushya (Original Motion Picture Soundtrack) ⏱️ 7:11
🎵 2133 characters
⏱️ 7:11 duration
🆔 ID: 4297764

📜 Lyrics

ಆಹಹಾ. ಆಹ.ಹಾ.ಆಹ.ಹ.ಹಹಾ

ನಗು ನಗುತಾ ನಲಿ ನಲಿ
ಎಲ್ಲಾ ದೇವನ ಕಲೆ ಎ೦ದೇ ನೀ ತಿಳಿ
ಅದರಿ೦ದ ನೀ ಕಲಿ

ನಗು ನಗುತಾ ನಲಿ ನಲಿ ಏನೇ ಆಗಲಿ

ಜಗವಿದು ಜಾಣ ಚೆಲುವಿನ ತಾಣ ಎಲ್ಲೆಲ್ಲು ರಸದೌತಣ
ನಿನಗೆಲ್ಲೆಲ್ಲೂ ರಸದೌತಣ
ಲತೆಗಳು ಕುಣಿದಾಗ ಹೂಗಳು ಬಿರಿದಾಗ

ನಗು ನಗುತಾ ನಲಿ ನಲಿ ಏನೇ ಆಗಲಿ

ತಾಯಿ ಒಡಲಿನ ಕುಡಿಯಾಗಿ ಜೀವನ
ತಾಯಿ ಒಡಲಿನ ಕುಡಿಯಾಗಿ ಜೀವನ
ಮೂಡಿ ಬ೦ದು ಚೇತನ ತಾಳಲೆ೦ದು ಅನುದಿನ
ಮೂಡಿ ಬ೦ದು ಚೇತನ ತಾಳಲೆ೦ದು ಅನುದಿನ
ಅವಳೆದೆ ಅನುರಾಗ ಕುಡಿಯುತ ಬೆಳೆದಾಗ

ನಗು ನಗುತಾ ನಲಿ ನಲಿ ಏನೇ ಆಗಲಿ

ಗೆಳೆಯರ ಜೊತೆಯಲಿ ಕುಣಿಕುಣಿದು
ಬೆಳೆಯುವ ಸೊಗಸಿನ ಕಾಲವಿದು
ಗೆಳೆಯರ ಜೊತೆಯಲಿ ಕುಣಿಕುಣಿದು
ಬೆಳೆಯುವ ಸೊಗಸಿನ ಕಾಲವಿದು
ಮು೦ದೆ ಯೌವ್ವನ ಮದುವೆ ಬ೦ಧನ
ಎಲ್ಲೆಲ್ಲೂ ಹೊಸ ಜೀವನ ಅಹ ಎಲ್ಲೆಲ್ಲೂ ಹೊಸ ಜೀವನ
ಜೊತೆಯದು ದೊರೆತಾಗ ಜೊತೆಯದು ದೊರೆತಾಗ ಮೈಮನ ಮರೆತಾಗ

ನಗು ನಗುತಾ ನಲಿ ನಲಿ ಏನೇ ಆಗಲಿ

ಏರುಪೇರಿನ ಗತಿಯಲ್ಲಿ ಜೀವನ
ಏರುಪೇರಿನ ಗತಿಯಲ್ಲಿ ಜೀವನ
ಸಾಗಿ ಮಾಗಿ ಹಿರಿತನ ತಂದಿತಯ್ಯ ಮುದಿತನ
ಸಾಗಿ ಮಾಗಿ ಹಿರಿತನ ತಂದಿತಯ್ಯ ಮುದಿತನ
ಅದರೊಳು ಹೊಸದಾದ ರುಚಿ ಇದೆ ಸವಿ ನೋಡ

ನಗು ನಗುತಾ ನಲೀ ನಲೀ ಏನೇ ಆಗಲಿ

⏱️ Synced Lyrics

[01:18.56] ಆಹಹಾ. ಆಹ.ಹಾ.ಆಹ.ಹ.ಹಹಾ
[01:42.36]
[01:48.59] ನಗು ನಗುತಾ ನಲಿ ನಲಿ
[01:53.69] ಎಲ್ಲಾ ದೇವನ ಕಲೆ ಎ೦ದೇ ನೀ ತಿಳಿ
[01:59.95] ಅದರಿ೦ದ ನೀ ಕಲಿ
[02:03.54] ನಗು ನಗುತಾ ನಲಿ ನಲಿ ಏನೇ ಆಗಲಿ
[02:09.26]
[02:31.95] ಜಗವಿದು ಜಾಣ ಚೆಲುವಿನ ತಾಣ ಎಲ್ಲೆಲ್ಲು ರಸದೌತಣ
[02:38.54] ನಿನಗೆಲ್ಲೆಲ್ಲೂ ರಸದೌತಣ
[02:42.25] ಲತೆಗಳು ಕುಣಿದಾಗ ಹೂಗಳು ಬಿರಿದಾಗ
[02:48.88] ನಗು ನಗುತಾ ನಲಿ ನಲಿ ಏನೇ ಆಗಲಿ
[02:54.14]
[03:21.45] ತಾಯಿ ಒಡಲಿನ ಕುಡಿಯಾಗಿ ಜೀವನ
[03:28.22] ತಾಯಿ ಒಡಲಿನ ಕುಡಿಯಾಗಿ ಜೀವನ
[03:34.78] ಮೂಡಿ ಬ೦ದು ಚೇತನ ತಾಳಲೆ೦ದು ಅನುದಿನ
[03:41.33] ಮೂಡಿ ಬ೦ದು ಚೇತನ ತಾಳಲೆ೦ದು ಅನುದಿನ
[03:47.93] ಅವಳೆದೆ ಅನುರಾಗ ಕುಡಿಯುತ ಬೆಳೆದಾಗ
[03:54.64] ನಗು ನಗುತಾ ನಲಿ ನಲಿ ಏನೇ ಆಗಲಿ
[04:01.94]
[04:23.46] ಗೆಳೆಯರ ಜೊತೆಯಲಿ ಕುಣಿಕುಣಿದು
[04:26.48] ಬೆಳೆಯುವ ಸೊಗಸಿನ ಕಾಲವಿದು
[04:31.79] ಗೆಳೆಯರ ಜೊತೆಯಲಿ ಕುಣಿಕುಣಿದು
[04:34.99] ಬೆಳೆಯುವ ಸೊಗಸಿನ ಕಾಲವಿದು
[04:37.82] ಮು೦ದೆ ಯೌವ್ವನ ಮದುವೆ ಬ೦ಧನ
[04:44.62]
[05:14.73] ಎಲ್ಲೆಲ್ಲೂ ಹೊಸ ಜೀವನ ಅಹ ಎಲ್ಲೆಲ್ಲೂ ಹೊಸ ಜೀವನ
[05:21.48] ಜೊತೆಯದು ದೊರೆತಾಗ ಜೊತೆಯದು ದೊರೆತಾಗ ಮೈಮನ ಮರೆತಾಗ
[05:34.39] ನಗು ನಗುತಾ ನಲಿ ನಲಿ ಏನೇ ಆಗಲಿ
[05:41.04]
[06:05.31] ಏರುಪೇರಿನ ಗತಿಯಲ್ಲಿ ಜೀವನ
[06:11.91] ಏರುಪೇರಿನ ಗತಿಯಲ್ಲಿ ಜೀವನ
[06:18.37] ಸಾಗಿ ಮಾಗಿ ಹಿರಿತನ ತಂದಿತಯ್ಯ ಮುದಿತನ
[06:31.14] ಸಾಗಿ ಮಾಗಿ ಹಿರಿತನ ತಂದಿತಯ್ಯ ಮುದಿತನ
[06:37.56] ಅದರೊಳು ಹೊಸದಾದ ರುಚಿ ಇದೆ ಸವಿ ನೋಡ
[06:44.03] ನಗು ನಗುತಾ ನಲೀ ನಲೀ ಏನೇ ಆಗಲಿ
[07:09.45]

⭐ Rate These Lyrics

Average: 0.0/5 • 0 ratings