Home 🎬 Bollywood 🎵 Pakistani 🎤 English Pop

Male Ninthu Hoda Mele (Duet Version)

👤 Shreya Ghoshal, Sonu Nigam 🎼 Milana ⏱️ 6:01
🎵 1854 characters
⏱️ 6:01 duration
🆔 ID: 7212862

📜 Lyrics

ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವುದು ಏನು ಉಳಿದು ಹೋಗಿದೆ
ಹೇಳಲಿ ಹೇಗೆ ತಿಳಿಯದಾಗಿದೆ

ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ

ನೋವಿನಲ್ಲಿ ಜೀವ ಜೀವ ಅರಿತ ನಂತರ
ನಲಿವು ಬೇರೆ ಏನಿದೆ ಏಕೆ ಅಂತರ
ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ
ಒಂದೇ ಸಾರಿ ನೀ ಕೇಳೆಯಾ ಈ ಸ್ವರ
ಮನಸಲ್ಲಿ ಚೂರು ಜಾಗ ಬೇಕಿದೆ
ಕೇಳಲಿ ಹೇಗೆ ತಿಳಿಯದಾಗಿದೆ

ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ

ಕಣ್ಣು ತೆರೆದು ಕಾಣುವ ಕನಸೇ ಜೀವನ
ಸಣ್ಣ ಹಠವ ಮಾಡಿದೆ ಹೃದಯ ಈ ದಿನ
ಎದೆಯ ದೂರವಾಣಿಯ ಕರೆಯ ರಿಂಗಣ
ಕೇಳು ಜೀವವೇ ಏತಕೀ ಕಂಪನ
ಹೃದಯವು ಇಲ್ಲೇ ಕಳೆದು ಹೋಗಿದೆ
ಹುಡುಕಲೇ ಬೇಕೇ ತಿಳಿಯದಾಗಿದೆ

ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವುದು ಏನು ಉಳಿದು ಹೋಗಿದೆ?
ಹೇಳಲಿ ಹೇಗೆ ತಿಳಿಯದಾಗಿದೆ

⏱️ Synced Lyrics

[00:34.24] ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
[00:42.15] ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
[00:50.62] ಹೇಳುವುದು ಏನು ಉಳಿದು ಹೋಗಿದೆ
[00:58.87] ಹೇಳಲಿ ಹೇಗೆ ತಿಳಿಯದಾಗಿದೆ
[01:07.09] ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
[01:15.27] ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
[01:26.08]
[02:00.60] ನೋವಿನಲ್ಲಿ ಜೀವ ಜೀವ ಅರಿತ ನಂತರ
[02:08.48] ನಲಿವು ಬೇರೆ ಏನಿದೆ ಏಕೆ ಅಂತರ
[02:17.06] ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ
[02:25.19] ಒಂದೇ ಸಾರಿ ನೀ ಕೇಳೆಯಾ ಈ ಸ್ವರ
[02:34.34] ಮನಸಲ್ಲಿ ಚೂರು ಜಾಗ ಬೇಕಿದೆ
[02:42.23] ಕೇಳಲಿ ಹೇಗೆ ತಿಳಿಯದಾಗಿದೆ
[02:50.62] ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
[02:58.88] ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
[03:08.99]
[04:12.67] ಕಣ್ಣು ತೆರೆದು ಕಾಣುವ ಕನಸೇ ಜೀವನ
[04:21.14] ಸಣ್ಣ ಹಠವ ಮಾಡಿದೆ ಹೃದಯ ಈ ದಿನ
[04:29.17] ಎದೆಯ ದೂರವಾಣಿಯ ಕರೆಯ ರಿಂಗಣ
[04:37.66] ಕೇಳು ಜೀವವೇ ಏತಕೀ ಕಂಪನ
[04:46.85] ಹೃದಯವು ಇಲ್ಲೇ ಕಳೆದು ಹೋಗಿದೆ
[04:54.70] ಹುಡುಕಲೇ ಬೇಕೇ ತಿಳಿಯದಾಗಿದೆ
[05:02.86] ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
[05:11.12] ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
[05:19.57] ಹೇಳುವುದು ಏನು ಉಳಿದು ಹೋಗಿದೆ?
[05:27.84] ಹೇಳಲಿ ಹೇಗೆ ತಿಳಿಯದಾಗಿದೆ
[05:35.29]

⭐ Rate These Lyrics

Average: 0.0/5 • 0 ratings