Ellinda Aarambavo
🎵 811 characters
⏱️ 4:52 duration
🆔 ID: 9243975
📜 Lyrics
ಎಲ್ಲಿಂದ ಆರಂಭವೋ ಎಲ್ಲಿಂದ ಆನಂದವೋ
ಅನುರಾಗವೋ ಅನುಬಂಧವೋ ಈ ಪ್ರೀತಿಗೆ ಸೋತೆನಾ... i love you... hey i love you
ಬಾ ಎಂದಿತು ಈ ಯೌವನ, ಮಾತಾಡಲು ರೋಮಾಂಚನ
ರೋಮಾಂಚನ ಮಾತಾಡಲು, ಮೈಯೆಲ್ಲವೂ ಆಲಾಪನ
ಈ ಕಲರವ ಈ ಅನುಭವ ಹೇಗಾಯ್ತೋ ಏನೋ ಕಾಣೆ ನಾ...
ಬೇಲೂರಿನ ಆ ಗೊಂಬೆಗೂ, ಮಳೆ ಸುರಿಸುವ ಆಗುಂಬೆಗು
ನಡುವಲ್ಲಿದೆ ಈ ಪ್ರೇಮವು, ಪ್ರತಿ ನಿಮಿಷವು ಹೊಸ ರಾಗವು
ಈ ಸಂಗಮ ಈ ಸಂಭ್ರಮ ಹೇಗಾಯ್ತೋ ಏನೋ ಕಾಣೆ ನಾ...